ONLINE NEWS
ಫೆಬ್ರವರಿ 12, 2025

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ತಿರುಪತಿ, ಧರ್ಮಸ್ಥಳ ಮಾದರಿಯಲ್ಲಿ ಅಭಿವೃದ್ಧಿಗೆ ಯೋಜನೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್.

ಭಾರತ ಟೈಮ್ಸ್ ಸುದ್ದಿ :ಬೆಳಗಾವಿ, ಫೆ.12(ಕರ್ನಾಟಕ ವಾರ್ತೆ): ಸವದತ್ತಿಯ ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಗೆ ಭರತ ಹುಣ್ಣಿಮೆ ನಿಮಿತ್ಯ ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಂದ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ. ಒಂದೇ ದಿನದಲ್ಲಿ ಸರಿಸುಮಾರು 10 ಲಕ್ಷ ಜನರು ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಭಕ್ತಾದಿಗಳಿಗೆ ತೊಂದರೆಯಾಗದಂತೆ…
ONLINE NEWS
ಫೆಬ್ರವರಿ 11, 2025

ಸೀಜ್ ಮಾಡಿ ಹರಾಜಿಗಿಟ್ಟಿದ್ದ ಮನೆಯನ್ನು ಬಿಡಿಸಿಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

ಭಾರತ ಟೈಮ್ಸ್ ಸುದ್ದಿ :ಬೆಳಗಾವಿ : ಖಾಸಗಿ ಫೈನಾನ್ಸ್ ಸಂಸ್ಥೆಯವರು 8 ತಿಂಗಳ ಹಿಂದೆ ಸೀಜ್ ಮಾಡಿ ಹರಾಜಿಗಿಟ್ಟಿದ್ದ ಮನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಿಡಿಸಿಕೊಟ್ಟಿದ್ದಾರೆ. ವಾಗ್ವಾಡೆ ಗ್ರಾಮದ ಅಂಬೇಡ್ಕರ್ ಗಲ್ಲಿಯ ಸುರೇಶ ಗೀರಪ್ಪ ಕಾಂಬಳೆ ಫೈನಾನ್ಸ್ ಒಂದರಿಂದ 2020ರಲ್ಲಿ 7 ಲಕ್ಷ ರೂ. ಸಾಲ…
ONLINE NEWS
ಫೆಬ್ರವರಿ 1, 2025

ಕೇಂದ್ರದ ಬಜೆಟ್​ ರಾಜ್ಯದ ಯಾವುದೇ ಬೇಡಿಕೆ ಈಡೇರಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ.

ಭಾರತ ಟೈಮ್ಸ್ ಸುದ್ದಿ :ಬೆಳಗಾವಿ: ಕೇಂದ್ರ ಸರ್ಕಾರದ ಬಜೆಟ್​​ ರಾಜ್ಯದ ಪಾಲಿಗೆ ಕರಾಳವಾಗಿದೆ. ಕೇಂದ್ರದ ಬಜೆಟ್​ನಿಂದ ಕರ್ನಾಟಕದ ಯಾವುದೇ ಬೇಡಿಕೆ ಈಡೇರಿಲ್ಲ. ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ. ಈ ಬಜೆಟ್‌ ನೋಡಿದರೆ ರಾಜ್ಯದ ಕೇಂದ್ರ ಸಚಿವರೆಲ್ಲ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ…
ONLINE NEWS
ಫೆಬ್ರವರಿ 1, 2025

ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳ ಕಡಿವಾಣಕ್ಕೆ ರಾಜ್ಯ ಸರ್ಕಾರದಿಂದ ಶೀಘ್ರ ಸುಗ್ರೀವಾಜ್ಞೆ ಜಾರಿ.

ಭಾರತ ಟೈಮ್ಸ್ ಸುದ್ದಿ :ಬೆಳಗಾವಿ, ಫೆ.01: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ಅನುಮೋದನೆ ಸಿಕ್ಕಿದ್ದು, ಸದ್ಯದಲ್ಲೇ ಜಾರಿಯಾಗಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು…

Political News

Breaking News

Back to top button