admin
-
ONLINE NEWS
ಬೆಳಗಾವಿಯಲ್ಲಿ ಪತ್ರಿಕಾ ಭವನ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ
ಭಾರತ ಟೈಮ್ಸ್ :ಬೆಳಗಾವಿ, ಡಿ.13: ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…
Read More » -
ONLINE NEWS
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಭಾರತ ಟೈಮ್ಸ್ ಸುದ್ದಿ :ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ನಾನು ಎಂದಿಗೂ ಸಮುದಾಯದ ಪರ ನಿಲ್ಲುತ್ತೇನೆ. ಅಧಿಕಾರಕ್ಕಿಂತ ಸಮಾಜದ ಹಿತಾಸಕ್ತಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ…
Read More » -
ONLINE NEWS
ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
ಭಾರತ ಟೈಮ್ಸ್ ಸುದ್ದಿ :ಬೆಳಗಾವಿ: ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆ ಪ್ರಾಧಿಕಾರದ ವತಿಯಿಂದ ಬೆಳಗಾವಿ ಮಹಾನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳ ಬಗ್ಗೆ ಎಲ್.ಇ.ಡಿ ವಾಹನಗಳ ಮೂಲಕ ಜಾಗೃತಿ…
Read More » -
ONLINE NEWS
ಸಚಿವರ ಕಣ್ಣಿಗೆ ಬಿದ್ದ ನಿರ್ಗತಿಕ ಕುಟುಂಬ : ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳಕರ್…!!
[et_pb_section][et_pb_row][et_pb_column type=”4_4″][et_pb_text]ಬೆಳಗಾವಿ : ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಗೆ ವಾಪಸ್ ಆಗುವಾಗ…
Read More » -
BREAKING NEWS
“ಅರಣ್ಯ ಇಲಾಖೆ” ಉದ್ದಾರಕ್ಕೆ “ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ” ದಿವಾಳಿಯಾಗಬೇಕಾ..?!
ಬೆಂಗಳೂರು: ಸರ್ಕಾರದ ಬೊಕ್ಕಸ ಬರಿದಾಗಿದೆಯೇ..? ಇಲಾಖೆಗಳನ್ನು ನಡೆಸ್ಲಿಕ್ಕೆ ಹಣದ ಕೊರತೆ ಎದುರಾಗಿದ್ಯಾ..? ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಬೊಕ್ಕಸದಲ್ಲಿದ್ದ ಹಣವನ್ನು ಅರಣ್ಯ ಇಲಾಖೆಯ ನಿರ್ವಹಣೆಗೆ ಬಿಡುಗಡೆ ಮಾಡುವಂತೆ…
Read More » -
CITY
ಕನ್ನಡ ನ್ಯೂಸ್ ಚಾನೆಲ್ ಕ್ಯಾಮೆರಾಮನ್ ಕಿರಣ್(ಚಿಕ್ಕಣ್ಣ) ಅಸಹಜ ಸಾವು..?!
ಬೆಂಗಳೂರು: ಕನ್ನಡದ ಹಲವು ನ್ಯೂಸ್ ಚಾನೆಲ್ ಗಳಲ್ಲಿ ಹಿರಿಯ ಕ್ಯಾಮೆರಾಮನ್ ಆಗಿ ಕೆಲಸ ಮಾಡಿದ್ದ ಕಿರಣ್ ಕುಮಾರ್ ಬೆಂಗಳೂರು ಹೊರವಲಯದ ಕಡಬಗೆರೆಯ ನಿವಾಸದಲ್ಲಿ ಅನುಮಾನಸ್ಪದ ರೀತಿಯಲ್ಲಿ ನೇಣುಬಿಗಿದುಕೊಂಡು…
Read More » -
EXCLUSIVE NEWS
ಆತ್ಮಹತ್ಯೆ ಪ್ರಚೋದನೆ,ಹಲ್ಲೆ ಆರೋಪ:BMTC ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಶಿವಪ್ರಕಾಶ್ ವಿರುದ್ಧ ಪೊಲೀಸ್ ಕಮಿಷನರ್ ಗೆ ದೂರು..
ಶಿವಪ್ರಕಾಶ್ ವಿರುದ್ಧ ಘಟಕ 12ರ ಸಿಬ್ಬಂದಿ ಮಹೇಶ್ ಆತ್ಮಹತ್ಯೆಗೆ ಪ್ರಚೋದನೆ,ಸಿಬ್ಬಂದಿ ಲಕ್ಕಪ್ಪ ಮೇಲೆ ಮಾರಣಾಂತಿಕ ಹಲ್ಲೆ ಆರೋಪ ಬೆಂಗಳೂರು:ಸಾರಿಗೆ ನೌಕರರು ಸಣ್ಣ ತಪ್ಪು ಮಾಡಿದ್ರೂ ಘನಘೋರ ಅಪರಾಧ…
Read More » -
ONLINE NEWS
ಬಿಮ್ಸ್ ವೈದ್ಯರ ನಿರ್ಲಕ್ಷ ವೇ ಮುಖ್ಯ ಕಾರಣ ತಪ್ಪಿಸ್ತರ ವಿರುದ್ಧ ಕೊಡಲೇ ಕ್ರಮ ಕೈಕೋಳ ಬೇಕು… ಬಡ ಕುಟುಂಬಕೆ ನ್ಯಾಯ ಸಿಗಬೇಕು…
[et_pb_section][et_pb_row][et_pb_column type=”4_4″][et_pb_text]ಭಾರತ ಟೈಮ್ಸ್ :ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟ ಘಟನೆ ಇಲ್ಲಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ರೊಚ್ಚಿಗೆದ್ದ ಕುಟುಂಬಸ್ಥರು ಬಿಮ್ಸ್ ಎದುರು ದಿಢೀರ್ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ…
Read More » -
ONLINE NEWS
ಪರಿಶಿಷ್ಟರನ್ನು ಸಮಾಜದ ಮುನ್ನೆಲೆಗೆ ತರುವ ಕಾರ್ಯವಾಗಬೇಕು ಪಿ.ಎಂ.ನರೇಂದ್ರಸ್ವಾಮಿ
ಭಾರತ ಟೈಮ್ಸ್ :ಬೆಳಗಾವಿ.ನ.16: ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕಲು, ದುರ್ಬಲ ವರ್ಗಕ್ಕೆ ಉತ್ತಮವಾದಂತಹ ಯೋಜನೆ ನಿರ್ಮಿಸುವುದರ ಮೂಲಕ ಪರಿಶಿಷ್ಟರನ್ನು ಸಮಾಜದ ಮುನ್ನೆಲೆಗೆ ತರಬಹುದಾಗಿದೆ. ಅಧಿಕಾರಿಗಳು ಇದನ್ನು ಅರಿತುಕೊಂಡು…
Read More » -
BREAKING NEWS
EDUCATION EXCLUSIVE….PU ಶಿಕ್ಷಣ ಇಲಾಖೆಯಲ್ಲಿ, ನಿರ್ದೇಶಕರನ್ನೇ “ದಾರಿ” ತಪ್ಪಿಸುವ, ತಪ್ಪೆಸಗುವಂತೆ ಪ್ರಚೋದಿಸುವ “ಹಿತಾಸಕ್ತಿ”ಗಳಿವೆಯಾ..?!
ನಿಜಕ್ಕೂ ದುರ್ಬಳಕೆ ಆಗುತ್ತಿದೆಯಾ..? ದಕ್ಷ-ಪ್ರಾಮಾಣಿಕ IAS ಅಧಿಕಾರಿ ಸಿಂಧೂ B ರೂಪೇಶ್ ಅವರ “ಒಳ್ಳೆಯತನ”…?! ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ 18ನೇ ತಿರುವಿನಲ್ಲಿರುವ ಪದವಿ ಪೂರ್ವ ಶಿಕ್ಷಣ…
Read More »