ONLINE NEWS
-
ಸಚಿವರ ಕಣ್ಣಿಗೆ ಬಿದ್ದ ನಿರ್ಗತಿಕ ಕುಟುಂಬ : ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳಕರ್…!!
[et_pb_section][et_pb_row][et_pb_column type=”4_4″][et_pb_text]ಬೆಳಗಾವಿ : ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಗೆ ವಾಪಸ್ ಆಗುವಾಗ…
Read More » -
ಬಿಮ್ಸ್ ವೈದ್ಯರ ನಿರ್ಲಕ್ಷ ವೇ ಮುಖ್ಯ ಕಾರಣ ತಪ್ಪಿಸ್ತರ ವಿರುದ್ಧ ಕೊಡಲೇ ಕ್ರಮ ಕೈಕೋಳ ಬೇಕು… ಬಡ ಕುಟುಂಬಕೆ ನ್ಯಾಯ ಸಿಗಬೇಕು…
[et_pb_section][et_pb_row][et_pb_column type=”4_4″][et_pb_text]ಭಾರತ ಟೈಮ್ಸ್ :ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟ ಘಟನೆ ಇಲ್ಲಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ರೊಚ್ಚಿಗೆದ್ದ ಕುಟುಂಬಸ್ಥರು ಬಿಮ್ಸ್ ಎದುರು ದಿಢೀರ್ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ…
Read More » -
ಪರಿಶಿಷ್ಟರನ್ನು ಸಮಾಜದ ಮುನ್ನೆಲೆಗೆ ತರುವ ಕಾರ್ಯವಾಗಬೇಕು ಪಿ.ಎಂ.ನರೇಂದ್ರಸ್ವಾಮಿ
ಭಾರತ ಟೈಮ್ಸ್ :ಬೆಳಗಾವಿ.ನ.16: ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕಲು, ದುರ್ಬಲ ವರ್ಗಕ್ಕೆ ಉತ್ತಮವಾದಂತಹ ಯೋಜನೆ ನಿರ್ಮಿಸುವುದರ ಮೂಲಕ ಪರಿಶಿಷ್ಟರನ್ನು ಸಮಾಜದ ಮುನ್ನೆಲೆಗೆ ತರಬಹುದಾಗಿದೆ. ಅಧಿಕಾರಿಗಳು ಇದನ್ನು ಅರಿತುಕೊಂಡು…
Read More » -
ಭಗವದ್ಗೀತೆ ಅಭಿಯಾನ ಒಂದು ಪವಿತ್ರ ಕಾರ್ಯ: ಸ್ವಾಮಿ ಮೋಕ್ಷಾತ್ಮಾನಂದ ಮಹಾರಾಜ
ಬೆಳಗಾವಿ : ಭಾರತ ಟೈಮ್ಸ್ ನ್ಯೂಸ್ :ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಕಳೆದ 18 ವರ್ಷಗಳಿಂದ ನಡೆಸುತ್ತಿರುವ ಭಗವದ್ಗೀತೆ ಅಭಿಯಾನ ಒಂದು ಪವಿತ್ರ ಕಾರ್ಯವಾಗಿದ್ದು, ಇದರಿಂದ ಭಾರತಕ್ಕೆ…
Read More » -
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: ನ.20 ಮತದಾನ, 23ರಂದು ಫಲಿತಾಂಶ
ಭಾರೀ ಕುತೂಹಲ ಮೂಡಿಸಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇಂದ್ರ ಚುನಾವಣಾ ಆಯೋಗ ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ…
Read More » -
ಇಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಅವರ ಬೆಳಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ಹತ್ತಿರವಿರುವ ಕಾಡಾ ಕಚೇರಿಯ 1ನೇ ಮಹಡಿಯಲ್ಲಿ ನೂತನ “ಸಂಸದರ ಕಚೇರಿ” ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.
ಭಾರತ ಟೈಮ್ಸ್ ಸುದ್ದಿ :ಬೆಳಗಾವಿ :ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರದೀಪ್…
Read More » -
ವಿವಿಧ ಗ್ರಾಮಗಳಲ್ಲಿ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವರು.
ಭಾರತ ಟೈಮ್ಸ್ ನ್ಯೂಸ್ ಬೆಳಗಾವಿ : ಯಾವುದೇ ಭಾಗದ ಆರ್ಥಿಕ ಅಭಿವೃದ್ಧಿಗೆ ಅಲ್ಲಿನ ಮೂಲಸೌಕರ್ಯಗಳು ಅಭಿವೃದ್ಧಿಯಾಗಬೇಕಾದ ಅಗತ್ಯವಿದೆ. ಹಾಗಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಕಲ ರೀತಿಯ ಮೂಲಭೂತ…
Read More » -
ಪರಿಸರಾಧಿಕಾರಿ ಶಿವಕುಮಾರ್ ವಿರುದ್ಧ ಗಂಭೀರ ಆರೋಪ-ಲೋಕಾಯುಕ್ತಕ್ಕೆ ದೂರು..
ನೀವೇ ಹೇಳಿ, ಶಿವಕುಮಾರ್ ನಿಮ್ಮ ಕಚೇರಿಯಲ್ಲಿ ಪಾದರಸದಂತೆ ಅಡ್ಡಾಡಿಕೊಂಡಿರುವ ಆ ರಮ್ಯ ಯಾರು? ಬೆಂಗಳೂರು: ಬರೀ ಭ್ರಷ್ಟಾಚಾರ-ಹಗರಣ-ಅಕ್ರಮಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ…
Read More »