BBMP NEWS
-
BEWARE..! OWNERS OF ILLEGAL BUILDINGS… ಅಕ್ಟೋಬರ್ 26 ರಿಂದಲೇ ನಿರ್ಮಾಣ ಹಂತದ ಅಕ್ರಮ ಕಟ್ಟಡಗಳ ಸರ್ವೆ…1712 ಒತ್ತುವರಿ ಕಟ್ಟಡಗಳಿಗೆ ಕಾದಿದೆ ಡೆಮಾಲಿಷನ್ ಭೀತಿ..
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಗೆ ಬಿಬಿಎಂಪಿ ಕೊನೆಯ ವಾರ್ನಿಂಗ್ ನೀಡಿದೆ.ಎಚ್ಚರಿಕೆ ಹೊರತಾಗಿಯೂ ಅಕ್ರಮ ಕಟ್ಟಡ ನಿರ್ಮಿಸುವುದನ್ನು ಮುಂದುವರೆ ಸಿದರೆ ಪರಿಣಾಮ ನೆಟ್ಟಗಿರೊಲ್ಲ ಎನ್ನುವ ಎಚ್ಚರಿಕೆಯನ್ನು…
Read More » -
ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ; ಮಾಲೀಕ, ಗುತ್ತಿಗೆದಾರ ಅರೆಸ್ಟ್
ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿದ್ದ ಮಾಲೀಕನನ್ನು ಬಂಧಿಸಲಾಗಿದೆ. ಹೆಣ್ಣೂರು ಬಳಿಯ…
Read More » -
ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಅಣ್ಣ-ತಂಗಿ: ಮೃತರ ಕುಟಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್!
ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿ ಮೃತಪಟ್ಟಿದ್ದ ಅಣ್ಣ-ತಂಗಿಯ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಪರಿಹಾರ ಮೊತ್ತವನ್ನು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಸೋಮವಾರ…
Read More » -
ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಕಾರ್ಮಿಕರ ಸಾವಿನ ಶಂಕೆ
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಆವಶೇಷಗಳಡಿ 16 ಮಂದಿ ಸಿಲುಕಿದ್ದು ಮೂವರು ಮೃತಪಟ್ಟಿದ್ದಾರೆ ಎಂದು…
Read More » -
ಕೆಂಗೇರಿ ಕೆರೆಪಾಲಾಗಿದ್ದ ಅಣ್ಣ-ತಂಗಿ ಶವ ಪತ್ತೆ: ಪೌರಕಾರ್ಮಿಕ ತಾಯಿಯ ಆಕ್ರಂದನ!
ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿದ್ದ ಅಣ್ಣ-ತಂಗಿಯ ಶವವನ್ನು ಮಂಗಳವಾರ ಸಂಜೆ ಹೊರತೆಗೆಯಲಾಗಿದ್ದು, ಬಿಬಿಎಂಪಿಯಲ್ಲಿ ಪೌರಕಾರ್ಮಿಕರಾಗಿರುವ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ…
Read More » -
“ಮಗ”ನ ಹೆಸರ “ಕಂಪೆನಿ”ಗೆ ಲಕ್ಷಾಂತರ ರೂ “ಧಾರೆ”..! “ಟೆಂಡರ್” ನಿಯಮ ಉಲ್ಲಂಘಿಸಿ ಹಣ “ಟ್ರಾನ್ಸ್ ಫರ್”..? “ಅಕ್ರಮ” ನಡೆದ್ರೂ ಕ್ರಮ ಕೈಗೊಳ್ಳಲು “ಮೀನಾಮೇಷ”ವೇಕೇ..?!
ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಸುಂದರ ಬೆಂಗಳೂರು… ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ಅದೆಲ್ಲಕ್ಕಿಂತ ಮುನ್ನ ತುರ್ತಾಗಿ ಮಾಡಬೇಕಿ ರುವ…
Read More » -
ಮಳೆ ನಿರ್ವಹಣೆ ಹೆಸರಲ್ಲಿ ಬಿಬಿಎಂಪಿಯಿಂದ ಕೋಟ್ಯಂತರ ರೂ. ದುರ್ಬಳಕೆ?
ಬೆಂಗಳೂರಿನಲ್ಲಿ ಮಳೆಯಾದರೆ ಜನರು ಪರದಾಡುತ್ತಿದ್ದರೆ, ಬಿಬಿಎಂಪಿ ಅಧಿಕಾರಿಗಳು ಖುಷಿಯಿಂದ ತೇಲಾಡುತ್ತಿರುತ್ತಾರೆ. ಇದಕ್ಕೆ ಕಾರಣ ಸರಕಾರದಿಂದ ಬರುವ ಹಣ ಹೊಡೆಯಬಹುದಲ್ವಾ ಅಂತ! ಹೌದು, ಬೆಂಗಳೂರಿನಲ್ಲಿ ಸಣ್ಣ ಮಳೆಯಾದರೂ ಸಮಸ್ಯೆಗಳು…
Read More » -
ಮಹತ್ವಾಕಾಂಕ್ಷಿ `ಕಾವೇರಿ 5ನೇ ಹಂತದ ಯೋಜನೆ’ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು ಸಿಎಂ ಸಿದ್ದರಾಮಯ್ಯ…
Read More » -
ಕಾವೇರಿ-5 ನೇ ಹಂತದ ಯೋಜನೆ ಮಾಡಿದ್ದು ಬಿಜೆಪಿ, ಹೆಸರು ತೆಗೆದುಕೊಳ್ಳುತ್ತಿರುವುದು ಕಾಂಗ್ರೆಸ್: ಆರ್.ಅಶೋಕ
ಪೂಜೆ ಮುಗಿದ ನಂತರ ಕೊನೆಯಲ್ಲಿ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ…
Read More » -
ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು…
Read More »