ONLINE NEWS

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ.

Share

ಭಾರತ ಟೈಮ್ಸ್ ಸುದ್ದಿ :ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಚನ್ನರಾಜ ಹಟ್ಟಿಹೊಳಿ..

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಘಟನೆ. ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ನಡೆದ ಅಪಘಾತ. ನಾಯಿ ಅಡ್ಡ ಬಂದಿದ್ದನ್ನ ತಪ್ಪಿಸಲು ಹೋಗಿ ರಸ್ತೆ ಪಕ್ಕದ ಮರಕ್ಕೆ ಗುದ್ದಿದ ಕಾರು.

ಕಾರಿನ ಮುಂಭಾಗ ನುಜ್ಜಗುಜ್ಜು ಪ್ರಾಣಾಪಾಯದಿಂದ ಪಾರು. ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ ಹಟ್ಟಿಹೋಳಿ.


Share

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button