ONLINE NEWS

ಇಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಅವರ ಬೆಳಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ಹತ್ತಿರವಿರುವ ಕಾಡಾ ಕಚೇರಿಯ 1ನೇ ಮಹಡಿಯಲ್ಲಿ ನೂತನ “ಸಂಸದರ ಕಚೇರಿ” ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

Share

ಭಾರತ ಟೈಮ್ಸ್ ಸುದ್ದಿ :ಬೆಳಗಾವಿ :ಈ‌ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರದೀಪ್ ಶೆಟ್ಟರ ಮಾಜಿ ಸಂಸದರಾದ ಶ್ರೀಮತಿ ಮಂಗಳ ಅಂಗಡಿ, ಜಿಲ್ಲಾಧ್ಯಕ್ಷರಾದ ಶ್ರೀ ಶುಭಾಷ್ ಪಾಟೀಲ್, ಮಹಾಪೌರರಾದ ಶ್ರೀಮತಿ ಸವಿತಾ ಕಾಂಬಳೆ, ಮಾಜಿ ಶಾಸಕರಾದ ಶ್ರೀ ಅನಿಲ್ ಬೆನಕೆ, ಶ್ರೀ ಮಹಾಂತೇಶ್ ಕೌಟಿಗಿಮಠ, ಶ್ರೀ ಸಂಜಯ್ ಪಾಟೀಲ್, ಶ್ರೀ ಜಗದೀಶ್ ಮಟಗುಡ್, ಶ್ರೀ ವಿಶ್ವನಾಥ ಪಾಟೀಲ, ಸೇರಿದಂತೆ ಜಿಲ್ಲೆಯ ಪ್ರಮುಖ ನಾಯಕರು ಪಕ್ಷದ ಪದಾಧಿಕಾರಿಗಳು ನಗರಸೇವಕರು ಉಪಸ್ಥಿತರಿದ್ದರು.


Share

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button