KANNADAFLASHNEWS
-
BREAKING NEWS
ಈ ಕನ್ನಡ ವಿರೋಧಿ IFS ರಮೇಶ್ ಕುಮಾರ್ ಬಗ್ಗೆ ಸರ್ಕಾರಕ್ಕೇಕೆ “ಮಮಕಾರ”..! “ಭ್ರಷ್ಟಾಚಾರ” ಆರೋಪವಿದ್ದಾಗ್ಯೂ ರಕ್ಷಿಸುತ್ತಿರೋದು ಯಾರು “ಸಚಿವ”ರೇ..?
ಬೆಂಗಳೂರು:ಅರಣ್ಯ ಇಲಾಖೆ ಇನ್ನೂ ಈ ಅಧಿಕಾರಿಯನ್ನು ಅದ್ಹೇಕೆ ಉಳಿಸಿಕೊಂಡಿದೆಯೋ ಅರ್ಥವಾಗುತ್ತಿಲ್ಲ.ಇಷ್ಟೊಂದು ಆರೋಪಗಳು ಬಂದ ಮೇಲೂ ಮುಜುಗರದಿಂದ ತಪ್ಪಿಸಿಕೊಳ್ಳಲಿಕ್ಕಾದ್ರೂ ಈ ಅಧಿಕಾರಿಯ ವಿರುದ್ಧ ಕ್ರಮಕ್ಕೋ..ತನಿಖೆಗೋ ಆದೇಶ ಕೊಡಬೇಕಿತ್ತು.ಆದರೆ ಅದ್ಯಾವುದನ್ನೂ…
Read More » -
BREAKING NEWS
ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ “ಗೌಡ್ತಿ”ಯರು ಗರಂ: ಮಹಿಳಾ ಆಯೋಗಕ್ಕೆ ದೂರು
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಚಾಲೆಂಜ್ ಮೇಲೆ ಚಾಲೆಂಜ್ ಎದುರಾಗುತ್ತಿದೆ.ಒಂದ್ ಮುಗೀತು ಎನ್ನುವಷ್ಟರಲ್ಲಿ ಮತ್ತೊಂದು ಟೆನ್ಷನ್ ಶುರುವಾಗ್ತಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ತಗಡು…
Read More » -
CITY
ಮಾರ್ಚ್ 4ಕ್ಕೆ ಮುನ್ನವೇ ಪ್ರತಿಭಟನೆ: ಸಾರಿಗೆ ಕೂಟದ ಚಂದ್ರುಗೆ, ಜಂಟಿ ಕ್ರಿಯಾಸಮಿತಿ ಅನಂತಸುಬ್ಬರಾವ್ ತಿರುಗೇಟು
ಬೆಂಗಳೂರು: ಮಾರ್ಚ್ 4ಕ್ಕೆ ಸಾರಿಗೆ ಪ್ರತಿಭಟನೆ ಬಗ್ಗೆ ಈಗಾಗಲೇ ಸಾರಿಗೆ ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿಕೆ ಕೊಟ್ಟಾಗಿದೆ.ಪ್ರೆಸ್ ಮೀಟೂ ಮಾಡಾಗಿದೆ. ಸಾರಿಗೆ ಸಂಘಟನೆಗಳನ್ನು ಕರೆಯಿಸಿ ಮಾತನಾಡುತ್ತಿರುವ ಮ್ಯಾನೇಜ್ನೆಂಟ್…
Read More » -
BBMP
“ಮನೆ” ನಿರ್ಮಾಣಕ್ಕೆ ಅಲೆಯುವಂಗಿಲ್ಲ..ಲಂಚಕೊಡುವಂಗಿಲ್ಲ..ಅಪ್ಲೈ ಮಾಡಿದ 3-4ದಿನಗಳಲ್ಲೇ “ಮನೆಬಾಗಿಲಿಗೆ ಪ್ಲ್ಯಾನ್ (ನಕ್ಷೆ)” ಭಾಗ್ಯ..
50*80 ವಿಸ್ತೀರ್ಣದವರೆಗಿನ ಸ್ವತ್ತುದಾರರಿಗೆ ಮನೆ ನಿರ್ಮಿಸಲು ಸರ್ಕಾರದ ಬೊಂಬಾಟ್ “ಪ್ಲ್ಯಾನ್”. ಬೆಂಗಳೂರು: ಎಲ್ಲಾ ರೀತಿಯ ಸಮರ್ಪಕ ದಾಖಲೆ ಇದ್ಯಾಗ್ಯೂ ಮನೆ ಕಟ್ಟಿಸೊಕ್ಕೆ ಪ್ಲ್ಯಾನ್ ಪಡೆಯಲು ಬಿಬಿಎಂಪಿ ಕಚೇರಿಗೆ…
Read More » -
BBMP NEWS
EXCLUSIVE..”ಖಡಕ್” IAS “ಮೌದ್ಗಿಲ್” ಎತ್ತಂಗಡಿಗೆ “ಪ್ಲ್ಯಾನ್”..! ಸರ್ಕಾರದ ಮಟ್ಟದಲ್ಲಿ “ಲಾಭಿ”..?
“B” ಖಾತೆಗಳಿಗೆ “A” ಖಾತೆ ಭಾಗ್ಯ ನೀಡಿ “ಕೋಟಿ”ಗಳಲ್ಲಿ ದುಂಡಗಾಗುತ್ತಿದ್ದಾರಾ ಕೆಲವು ಭ್ರಷ್ಟ “ಕಂದಾಯಾಧಿಕಾರಿಗಳು” ಬೆಂಗಳೂರು: ಬಿಬಿಎಂಪಿ(BBMP) ಕೇಂದ್ರ ಕಚೇರಿಯಲ್ಲಿ IAS ಮನಿಷ್ ಮೌದ್ಗಿಲ್(MANISH MAUDGIL) ಬಿಬಿಎಂಪಿ…
Read More » -
BREAKING NEWS
ಪರಿಸರಾಧಿಕಾರಿ ಶಿವಕುಮಾರ್ ಗೆ “ಕ್ಲೀನ್ ಚಿಟ್” ಕೊಡುವ “ಧಾವಂತ”ದಲ್ಲಿ ಘಟನೆ ಹಿಂದಿನ “ವಾಸ್ತವ”ವನ್ನೇ ಮರೆಮಾಚಲಾಯ್ತಾ..?!
ಬೆಂಗಳೂರು:ಒಂದು ಗಂಭೀರ ಪ್ರಕರಣದ ತನಿಖೆಯನ್ನು ಎಷ್ಟು ಜಾಳು..ಜಾಳಾಗಿ ಮಾಡಿ ಮುಗಿಸಬಹುದು.?..?! ಸತ್ಯವನ್ನು ಮರೆಮಾಚುವ ರೀತಿಯಲ್ಲಿ, ಸಾಕ್ಷ್ಯಗಳ ಕೊರತೆ ಎಂದು ನೆವ ನೀಡಿ ಅದಕ್ಕೆ ತಿಪ್ಪೆ ಸಾರಿಸುವ ರೀತಿಯಲ್ಲಿ…
Read More » -
BREAKING NEWS
BMTC ಪತ್ತಿನ ಸಹಕಾರ ಸಂಘದ ಚುನಾವಣೆ…”ಹಣ-ಹೆಂಡ-ಬಾಡು-ಗಿಫ್ಟ್…ಅಬ್ಬರ..!? ಲಾಡ್ಜ್ ಗಳಲ್ಲೇ ಬೀಡುಬಿಟ್ಟಿರುವ ಕೆಲವು “ಆಕಾಂಕ್ಷಿ”ಗಳು..!?
ಕೆಲವು ಉಮೇದುವಾರರಿಂದ ಮತದಾರ ಮನವೊಲಿಕೆಗೆ ಲಕ್ಷಗಳಲ್ಲಿ ಖರ್ಚು.! ಬೆಂಗಳೂರು: ನಾಳೆ( ಫೆಬ್ರವರಿ 11) ಇಷ್ಟೊತ್ತಿಗಾಗ್ಲೇ ಬಿಎಂಟಿಸಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಗಿದೋಗಿರುತ್ತದೆ. ಸಂಜೆ ವೇಳೆಗೆ ಪತ್ತಿನ…
Read More » -
BREAKING NEWS
M.S.ರಾಮಯ್ಯ ಸಮೂಹ ಶಿಕ್ಷಣ ಸಂಸ್ಥೆಗೆ ಸಂಕಷ್ಟ..!?ಆಸ್ತಿ ತೆರಿಗೆ ನೈಜತೆ ಮರೆಮಾಚಿದ್ದು ಸತ್ಯನಾ…?
ಮರುಸರ್ವೆಗೆ ಮನಿಷ್ ಮೌದ್ಗಿಲ್ ಸೂಚನೆ-ಮೂರು ಪ್ರತ್ಯೇಕ ತಂಡ ರಚನೆ-ಫೆಬ್ರವರಿ 15 ರೊಳಗೆ ಫೈನಲ್ ವರದಿ ಸಲ್ಲಿಸುವಂತೆ ಆದೇಶ.. ಬೆಂಗಳೂರು: ಬೆಂಗಳೂರಿನ ಪ್ರತಿಷ್ಟಿತ ಎಂ.ಎಸ್ ರಾಮಯ್ಯ ಸಮೂಹ ಶಿಕ್ಷಣ…
Read More » -
BREAKING NEWS
ಇದೆಂಥಾ ಅನ್ಯಾಯ… ರಾಮಚಂದ್ರನ್ ಸರ್…!? ಕಳಂಕಿತರ ವಿರುದ್ಧ ಶಿಸ್ತುಕ್ರಮ ಜಾರಿ ಆಗೋದಿಲ್ವೇ..?!
ಬೆಂಗಳೂರು: ನೂತನ ಎಂಡಿ ರಾಮಚಂದ್ರನ್ ಅವರಂತ ಸಭ್ಯ…ಸಂಭಾವಿತ ಅಧಿಕಾರಿಯನ್ನು ಬಿಎಂಟಿಸಿ ಯಲ್ಲಿರುವ ಕೆಲವು ಅದಕ್ಷ-ಅಪ್ರಾಮಾಣಿಕ-ನಿಷ್ಪ್ರಯೋಜಕ ಅಧಿಕಾರಿಗಳು ದಾರಿ ತಪ್ಪಿಸುವ ಕೆಲಸ ಮಾಡ್ತಿದಾರಾ..? ಅಧಿಕಾರಿಗಳ ವಿರುದ್ದ ಎಂತದ್ದೇ ಗಂಭೀರ…
Read More » -
BREAKING NEWS
DR.MYTHRI NEW ADMINISTRATOR FOR KSPCB..:ಗಬ್ಬೆದ್ದು ನಾರುತ್ತಿರುವ ಪರಿಸರ ಮಂಡಳಿಯ “ಆಡಳಿತ ಮಾಲಿನ್ಯ”ದ ನಿಯಂತ್ರಣ” ಮಾಡ್ತಾರಾ ಡಾ.ಮೈತ್ರಿ..?!
ಬೆಂಗಳೂರು: ಡಾ.ಮೈತ್ರಿ..ಈ ಹೆಸರು ಯಾರಿಗೆ ಗೊತ್ತಿರಲಿಕ್ಕಿಲ್ಲ ಹೇಳಿ. ಸಾಧ್ಯವೇ ಇಲ್ಲ. ಕೆಪಿಎಸ್ಸಿ ಯಲ್ಲಿ ನಡೆಯುತ್ತಿದ್ದ ಹಗರಣವನ್ನು ಹೊರತೆಗೆಯುವುದರಲ್ಲಿ ಮುಂಚೂಣಿಯಲ್ಲಿ ನಿಂತವರೇ ಈ ಡಾ.ಮೈತ್ರಿ. ಖಾಸಗಿ ನ್ಯೂಸ್ ಚಾನೆಲ್…
Read More »